ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೈ ಮಾರುತಿ ಬಡಾವಣೆ

 ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೈ ಮಾರುತಿ ಬಡಾವಣೆ



ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಜೈ ಮಾರುತಿ ಬಡಾವಣೆಯಲ್ಲಿಂದು, ಮನೆ ಮನೆಗೆ ಭೇಟಿ ನೀಡಿ ಮತ ಯಾಚನೆ ಮಾಡಲಾಯಿತು.

ವಿಧಾನ ಪರಿಷತ್ ಸದಸ್ಯರಾದ ಶ್ರೀ CP Yogeeshwara , ಬಿಬಿಎಂಪಿ ಮಾಜಿ ಸದಸ್ಯ ರಾಜೇಂದ್ರ ಕುಮಾರ್, ಸುರಭಿ ನಾಗರಾಜ್, ಲೋಕೇಶ್, ರಾಜಣ್ಣ ಉಪಸ್ಥಿತರಿದ್ದರು.

BJP Karnataka

Comments

Popular posts from this blog