ಸಂತೋಷ ರೆಡ್ಡಿ ಹಾವೇರಿ ಬಿಜೆಪಿಯಲ್ಲಿ ಜೋರಾದ ಟಿಕೆಟ್ ಫೈಟ್..!
'ಅಭ್ಯರ್ಥಿ ಬದಲಿ ಬಿಜೆಪಿ ಗೆಲ್ಲಿಸಿ' ಅಭಿಯಾನ..
ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಬದಲಾವಣೆಗೆ ಆಗ್ರಹ
ಹಾಲಿ ಶಾಸಕರಿಗೆ ಹೀಗಾಗಿಲೇ ಲೋಕಾಯುಕ್ತ ಕೋರ್ಟ್ 2ವರ್ಷ ಶಿಕ್ಷೆ ನೀಡಿದೆ
ಹಾವೇರಿಯಲ್ಲಿ ಬಿಜೆಪಿ ಗೆಲ್ಲಬೇಕು ಅಂದ್ರೆ ಅಭ್ಯರ್ಥಿ ಬದಲಾವಣೆ ಆಗಬೇಕು
ನೆಹರು ಓಲೆಕಾರ್ ಗೆ ಟಿಕೆಟ್ ನೀಡಬಾರದು ಎಂದು ಆಗ್ರಹ
ಹಾವೇರಿಯ ಬಿಜೆಪಿ ಕಾರ್ಯಕರ್ತ ಸಂತೋಷ್ ರೆಡ್ಡಿ ಅವರಿಂದ ಸುದ್ದಿಗೋಷ್ಟಿ
ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಿಗೆ ನೀಡುವಂತೆ ಮನವಿ
ಕೆಲವು ದಿನಗಳ ಹಿಂದೆ ನವೀನ್ ಎಂಬುವವರ ಮೇಲೆ ಹಲ್ಲೆ ನಡೆದಿತ್ತು
ಈ ಕೇಸ್ ಸಂಬಂಧ ಹಲವರ ಮೇಲೆ ಸುಳ್ಳು ಕೇಸ್ ದಾಖಲಾಗಿದೆ..
ಟಿಕೆಟ್ ಆಕಾಂಕ್ಷಿಗಳ ಮೇಲೆ ಸುಳ್ಳು ಎಫ್ಐಆರ್ ಮಾಡಿಸಲಾಗಿದೆ..
ಈಗಾಗಲೇ ಶಿಕ್ಷೆ ಆಗಿರುವ ನೆಹರು ಓಲೇಕಾರ ಅವರಿಗೆ ಟಿಕೆಟ್ ನೀಡಬಾರದು
ಕೋರ್ಟ್ ಸ್ಟೇ ಕೊಟ್ಟಿದ್ದನ್ನೇ ದೊಡ್ಡ ಗೆಲುವು ಎಂದು ಸಂಭ್ರಮಿಸಿದ್ದಾರೆ
ಈ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು ನೀಡಲಿದ್ದೇನೆ
ಶಾಸಕ ಸ್ಥಾನಕ್ಕೆ ಅನರ್ಹ ಮಾಡುವಂತೆ ರಾಜ್ಯಪಾಲರು, ನಳೀನ್ ಕಟೀಲ್, ನಡ್ಡಾ ಅವರಿಗೆ ಪತ್ರ ಬರೆದಿದ್ದೇನೆ
ಇಷ್ಟಾದರೂ ಓಲೆಕಾರ್ ಗೆ ಟಿಕೆಟ್ ನೀಡುವಂತೆ ಕೆಲವು ಬೆಂಬಲಿಗರು ಕೇಳ್ತಾ ಇದ್ದಾರೆ..
ಈ ಬಾರಿ ನಿಷ್ಠಾವಂತ ಕಾರ್ಯಕರ್ತ ರಿಗೆ ಅವಕಾಶ ನೀಡಬೇಕು
ವೆಂಕಟೇಶ್ ನಾರಯಣಿ, ಪರಮೇಶ್ವರಪ್ಪ ಮೇಗಳಮನಿ, ಶ್ರೀಪಾದ್ ಬೆಟ್ಟಗೆರಿಯಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಮನವಿ..
ಇಲ್ಲವಾದಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲ್ಲುತ್ತದೆ...
ನೆಹರು ಓಲೆಕಾರ್ ಗೆ ಟಿಕೆಟ್ ಗೆದ್ದರೇ ಮುಂದಿನ ದಿನಗಳಲ್ಲಿ ಶಿಕ್ಷೆ ಖಾಯಂ ಆಗಬಹುದು
ಹೀಗಾಗಿ ನೆಹರು ಓಲೆಕಾರ್ ಅವರಿಗೆ ಟಿಕೆಟ್ ನೀಡದಂತೆ ಪಕ್ಷಕ್ಕೆ ಆಗ್ರಹ
ಭ್ರಷ್ಟಾಚಾರ ದಲ್ಲಿ ಭಾಗಿಯಾಗಿರುವ ಯಾವುದೇ ಅಭ್ಯರ್ಥಿ ಗಳಿಗೂ ಟಿಕೆಟ್ ನೀಡದಂತೆ ಮನವಿ...
ಹಾವೇರಿ ಬಿಜೆಪಿ ಕಾರ್ಯಕರ್ತ ಸಂತೋಷ್ ರೆಡ್ಡಿ ಹೇಳಿಕೆ...
Comments
Post a Comment