ಅಣ್ಣಾಮಲೈ ಮಹಾಲಕ್ಷ್ಮಿ ಲೇಔಟ್ ನಲ್ಲಿ ಕೆ ಗೋಪಾಲಯ್ಯ ಪರ ಮತ ಯಾಚಿಸಿದರು

 ಅಣ್ಣಾಮಲೈ ಮಹಾಲಕ್ಷ್ಮಿ ಲೇಔಟ್ ನಲ್ಲಿ ಕೆ ಗೋಪಾಲಯ್ಯ ಪರ ಮತ  ಯಾಚಿಸಿದರು   




ವಿಧಾನಸಭಾ ಚುನಾವಣೆಯ ಬಿಜೆಪಿ ಸಹ ಉಸ್ತುವಾರಿ ಶ್ರೀ ಕೆ.ಅಣ್ಣಾಮಲೈ ಅವರು ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದಲ್ಲಿ ನಡೆದ ರೋಡ್ ಶೋನಲ್ಲಿ ಪಾಲ್ಗೊಂಡು ಗೋಪಾಲಯ್ಯ ಪರ  ಮತ  ಯಾಚಿಸಿದರು

ಡಾ.ರಾಜ್‌ಕುಮಾರ್ ಪ್ರತಿಮೆ ಬಳಿಯಿಂದ ಜೆಸಿ ನಗರ, ಕುರುಬರಹಳ್ಳಿ ಸರ್ಕಲ್ ಮಾರ್ಗವಾಗಿ ಸತ್ಯನಾರಾಯಣ ಚೌಲ್ಟ್ರಿ ಸರ್ಕಲ್‌ವರೆಗೆ ರೋಡ್‌ ಶೋ ನಡೆಯಿತು.

ಮಾಜಿ ಉಪಮೇಯರ್‌ ಎಸ್.ಹರೀಶ್, ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಶಿವಾನಂದಮೂರ್ತಿ ನಾಗರಾಜ್, ಜಯರಾಮ್, ಶ್ರೀನಿವಾಸ್, ಮಹದೇವು, ಡಾ.ಗಿರೀಶ್ ನಾಶಿ, ಕಾರ್ಯಕರ್ತರು, ಬೆಂಬಲಿಗರು ಉಪಸ್ಥಿತರಿದ್ದರು.

#ಬಿಜೆಪಿಯೇಭರವಸೆ 

BJP Karnataka K.Annamalai

Comments