ಬೊಮ್ಮನಹಳ್ಳಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಮತದಾನ
ಬೊಮ್ಮನಹಳ್ಳಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ಮತದಾ
ಬೊಮ್ಮನಹಳ್ಳಿ ಬಿಜೆಪಿ ಅಭ್ಯರ್ಥ ಸತೀಶ್ ರೆಡ್ಡಿ ಅವರು ಹೊಂಗಸಂದ್ರ ಮುಖ್ಯರಸ್ತೆಯಲ್ಲಿರುವ ದ ಅಕ್ಸ್‌ಫರ್ಡ್ ಕಾಲೇಜ್ ಆಫ್ ಫಿಸಿಯೋಥೆರಪಿಯಲ್ಲಿನ ಮತಕೇಂದ್ರದಲ್ಲಿ ಮತದಾನ ಮಾಡಿದರು. ಮತದಾನಕ್ಕೆ ಉತ್ತಮ ಉತ್ಸಾಹ ತೋರಿಸುತ್ತಿದ್ದು ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು ಎಂದು ಕರೆ ನೀಡಿದರು.





Comments
Post a Comment