ಬೆಂಗಳೂರಿನಲ್ಲಿ ರಾಜರಾಜೇಶ್ವರಿ ದಂತ ವೈದ್ಯಕೀಯ ಮಹಾವಿದ್ಯಾಲಯ "28ನೇ ಘಟಿಕೋತ್ಸವ ಸಮಾರಂಭ" 2024


ಬೆಂಗಳೂರಿನಲ್ಲಿ  ರಾಜರಾಜೇಶ್ವರಿ ದಂತ ವೈದ್ಯಕೀಯ ಮಹಾವಿದ್ಯಾಲಯ "28ನೇ ಘಟಿಕೋತ್ಸವ ಸಮಾರಂಭ" 2024 ನಡೆಯಿತು. ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಆವರಣದಲ್ಲಿನ ಎ.ಸಿ.ಎಸ್ ಕನ್ವೆನ್ಷನ್ ಹಾಲ್ ನಲ್ಲಿ ಪದವಿ ಪ್ರದಾನ ಸಮಾರಂಭ 





 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇಂದು ಪದವಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ನೇಹಿತರು ಭಾಗಿಯಾಗಿದ್ದರು.

Comments

Popular posts from this blog