ಡಾ.ಅಂಬೇಡ್ಕರ್ ಪ್ರತಿಷ್ಠಾನ ಹಾಗೂ ಸನ್‌ ರೈಸ್ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂಬೇಡ್ಕರ್ ಜಯಂತಿ 2025 


 ಈ ಸಂದರ್ಭದಲ್ಲಿ ಬಂಜಾರ ಸಂಸ್ಕೃತಿ ಅಕಾಡಮಿ ಅಧ್ಯಕ್ಷ ಡಾ.ಎ.ಆರ್. ಗೋವಿಂದಸ್ವಾಮಿಯವರನ್ನು ಗೌರವಿಸಲಾಯಿತು. ಈ ವೇಳೆ ಡಾ.ಆರೂಢ ಭಾರತಿ ಸ್ವಾಮೀಜಿ, ದಲಿತ ಮುಖಂಡರಾದ ಮರಿಯಪ್ಪ, ಮುನಿನಾರಾಯಣ, ಬೆಂಗಳೂರು ವಿವಿ ಅಂಬೇಡ್ಕರ್ ಅಧ್ಯಯನ ಕೇಂದ್ರದ ಭೀಮಾಶಂಕರ್, ಹರಿರಾಮ್ ಸಿಂಗ್, ರುದ್ರಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.

Comments