ಬೆಂಗಳೂರು ಸನ್ ರೈಸ್ ಇಂಟರ್ನ್ಯಾಷನಲ್ ಅಕಾಡೆಮಿ 

ವತಿಯಿಂದ ಸಮಾಜ ಸೇವೆಯನ್ನು ಗುರುತಿಸಿ ಬೆಂಗಳೂರಿನ ರವಿಚಂದ್ರ ಡಿ ರವರಿಗೆ ಗೌರವ ಡಾಕ್ಟರೇಟ್ ನೀಡಿದೆ ರವಿಚಂದ್ರ ಡಿ ರವರು ರಾಜ್ಯ ಸಮಾಜ ಸೇವಕರ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ 

ಮಾನವ ಹಕ್ಕುಗಳ ಹೋರಾಟಗಾರರು ಆದ ಇವರಿಗೆ ಇವರ ಸಮಾಜ ಸೇವೆಯನ್ನು ಗುರುತಿಸಿ  ಸನ್ ರೈಸ್ ಇಂಟರ್ನ್ಯಾಷನಲ್ ಅಕಾಡೆಮಿ ವತಿಯಿಂದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಿದರು





Comments

Popular posts from this blog